Bible Language

Ezekiel 12:4 (YLT) Young's Literal Translation

Versions

KNV   ನಿನ್ನ ಸಾಮಾಗ್ರಿಗಳನ್ನು ತೆಗೆದುಹಾಕು ವದಕ್ಕಾಗುವಂತ ಸಾಮಾಗ್ರಿಗಳನ್ನು ಹಗಲಿನಲ್ಲಿ ಅವರ ಕಣ್ಣುಗಳ ಮುಂದೆ ಹೊರಗೆ ತರಬೇಕು; ಸಂಜೆಯಲ್ಲಿ ಸೆರೆಗೆ ಹೋಗುವವರ ಹಾಗೆ ನೀನು ಅವರ ಕಣ್ಣುಗಳ ಮುಂದೆಹೋಗಬೇಕು.
ERVKN   ಸೆರೆಯಾಳಾಗಿ ಹೋಗುವವನಂತೆ ಹಗಲಲ್ಲಿ ನಿನಐ ಚೀಲಗಳನುಐ ಹೊರಗೆ ತೆಗೆದುಕೊಂಡು ಙಾ. ಸಾಯಂಕಾಲವಾದಾಗ ಅವರ ಕಣ್ಣೆದುರಿನಲ್ಲಿಯೇ ನೀನು ದೂರದೇಶಕ್ಕೆ ಸೆರೆಯವನಾಗಿ ಹೋಗುವವನಂತೆ ನಟನೆ ಮಾಡು.