Bible Language

Ezekiel 20:16 (YLT) Young's Literal Translation

Versions

KNV   ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇಮಿಸಿದ ಸಬ್ಬತ್‌ ದಿನಗಳನ್ನು ಅಪವಿತ್ರ ಮಾಡಿದರು.
ERVKN   “‘ಇಸ್ರೇಲ್ ಜನರು ನನಐ ಆಜ್ಞೆಗಳಿಗೆ ವಿಧೇಯರಾಗಲು ನಿರಾಕರಿಸಿದರು. ನನಐ ಕಟ್ಟಳೆಗಳನುಐ ಅವರು ಅನುಸರಿಸಲಿಲ್ಲ. ನಾನು ನೇಮಿಸಿದ ಸಘ್ಬತ್ ದಿವಸಗಳನುಐ ಆಚರಿಸಲಿಲ್ಲ. ಅವರ ಮನಸ್ಸು ಹೊಲಸು ದೇವರುಗಳ ಮೇಲೆ ನೆಟ್ಟಿದ್ದರಿಂದ ಅವರು ಹಾಗೆಲ್ಲಾ ಮಾಡಿದರು.
IRVKN   ಏಕೆಂದರೆ ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತರಾಗಿ, ಅವರು ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದವರಾಗಿದ್ದರು.