Bible Language

Ezekiel 20:27 (YLT) Young's Literal Translation

Versions

KNV   ಆದದರಿಂದ ಮನುಷ್ಯಪುತ್ರನೇ, ನೀನು ಇಸ್ರಾ ಯೇಲಿನ ಮನೆತನದವರ ಸಂಗಡ ಮಾತಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದೇನಂದರೆ, ನನಗೆ ವಿರುದ್ಧವಾಗಿ ಬಹಳ ಅಪರಾಧ ಮಾಡಿದ್ದರಲ್ಲಿ ನಿಮ್ಮ ಪಿತೃಗಳು ನನ್ನನ್ನು ದೂಷಿಸಿದರು.
ERVKN   ಆದುದರಿಂದ ನರಪುತ್ರನೇ, ಇಸ್ರೇಲ್ ಜನಾಂಗದವರೊಂದಿಗೆ ಮಾತನಾಡು. ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: ‘ನಿಮ್ಮ ಪೂರ್ವಿಕರು ನನಗೆ ಅಪಮಾನ ಮಾಡಿದರು ಮತ್ತು ದ್ರೋಹ ಮಾಡಿದರು.
IRVKN   ಹೀಗಿರಲು, “ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಮಾತನ್ನು ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ಪೂರ್ವಿಕರು ಇನ್ನೂ ಒಂದು ದ್ರೋಹವನ್ನು ಮಾಡಿ ನನ್ನನ್ನು ದೂಷಿಸಿದ್ದಾರೆ.