Bible Language

Genesis 17:9 (YLT) Young's Literal Translation

Versions

KNV   ಇದಲ್ಲದೆ ದೇವರು ಅಬ್ರಹಾಮನಿಗೆ--ನೀನು ನಿನ್ನ ತರುವಾಯ ಬರುವ ಸಂತಾನಗಳೂ ತಲತಲಾಂತರ ಗಳಲ್ಲಿ ನನ್ನ ಒಡಂಬಡಿಕೆಯನ್ನು ಕೈಕೊಳ್ಳಬೇಕು.
ERVKN   ಇದಲ್ಲದೆ ದೇವರು ಅಬ್ರಹಾಮನಿಗೆ, “ನಮ್ಮ ಒಡಂಬಡಿಕೆಯ ಪ್ರಕಾರ ನೀನು ಮತ್ತು ನಿನ್ನ ಸಂತತಿಯವರೆಲ್ಲರೂ ನನ್ನ ಒಡಂಬಡಿಕೆಗೆ ವಿಧೇಯರಾಗಬೇಕು.
IRVKN   ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನಂತೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು. ನೀನು ಮಾತ್ರವಲ್ಲದೆ ನಿನ್ನ ಸಂತತಿಯವರು ತಲತಲಾಂತರಗಳಲ್ಲಿ ಅದನ್ನು ಕೈಕೊಂಡು ನಡೆಯಬೇಕು.