Bible Language

Genesis 21:1 (YLT) Young's Literal Translation

Versions

KNV   ಕರ್ತನು ತಾನು ಹೇಳಿದ ಹಾಗೆ ಸಾರಳನ್ನು ದರ್ಶಿಸಿ ತಾನು ಹೇಳಿದಂತೆ ಸಾರಳಿಗೆ ಮಾಡಿದನು.
ERVKN   ಯೆಹೋವನು ಸಾರಳಿಗೆ ಮಾಡಿದ ವಾಗ್ದಾನವನ್ನು ಮರೆಯದೆ ಈಡೇರಿಸಿದನು.
IRVKN   {ಇಸಾಕನ ಜನನ} PS ಯೆಹೋವನು ತಾನು ವಾಗ್ದಾನ ಮಾಡಿದಂತೆಯೇ ಸಾರಳ ಮೇಲೆ ದಯವಿಟ್ಟು ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದನು.