Bible Language

Genesis 21:11 (YLT) Young's Literal Translation

Versions

KNV   ಮಾತು ಅಬ್ರಹಾಮನಿಗೆ ಅವನ ಮಗನ ದೆಸೆಯಿಂದ ಬಹು ದುಃಖಕರವಾಗಿ ತೋಚಿತು.
ERVKN   ಅಬ್ರಹಾಮನಿಗೆ ತುಂಬ ದುಃಖವಾಯಿತು. ಅವನು ತನ್ನ ಮಗನಾದ ಇಷ್ಮಾಯೇಲನ ಬಗ್ಗೆ ಚಿಂತಿಸತೊಡಗಿದನು.
IRVKN   ಮಗನ ಬಗ್ಗೆ ಆಡಿದ ಮಾತು ಅಬ್ರಹಾಮನಿಗೆ ಬಹು ದುಃಖವುಂಟುಮಾಡಿತು.