Bible Language

Genesis 26:31 (YLT) Young's Literal Translation

Versions

KNV   ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣಮಾಡಿಕೊಂಡರು. ಆಗ ಇಸಾಕನು ಅವರನ್ನು ಕಳುಹಿಸಿಕೊಟ್ಟನು. ಅವರು ಸಮಾಧಾನದೊಡನೆ ಅವನ ಬಳಿಯಿಂದ ಹೊರಟುಹೋದರು.
ERVKN   ಮರುದಿನ ಮುಂಜಾನೆ, ಅವರು ಒಬ್ಬರಿಗೊಬ್ಬರು ಪ್ರಮಾಣ ಮಾಡಿಕೊಂಡು, ಸಮಾಧಾನದಿಂದ ಹೊರಟುಹೋದರು.
IRVKN   ಅವರು ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು. ಇಸಾಕನು ಅವರನ್ನು ಕಳುಹಿಸಲು ಅವರು ಸಮಾಧಾನದಿಂದ ಹೊರಟುಹೋದರು. PEPS