Bible Language

Hosea 4:4 (YLT) Young's Literal Translation

Versions

KNV   ಆದಾಗ್ಯೂ ಯಾವನಾದರೂ ವಾದಿಸದಿರಲಿ ಇಲ್ಲವೆ ಬೇರೆಯವ ರನ್ನು ಖಂಡಿಸದಿರಲಿ; ನಿಮ್ಮ ಜನರೆಲ್ಲರೂ ಯಾಜಕ ನೊಂದಿಗೆ ವಾದಿಸುವವರ ಹಾಗಿದ್ದಾರೆ.
ERVKN   ಯಾರೂ ಪರಸ್ಪರ ವಾದಿಸದೆ ತಪ್ಪು ಹೊರಿಸದೆ ಇರಬೇಕು. ಯಾಜಕರೇ, ನಿಮ್ಮೊಂದಿಗೆ ನಾನು ವಾದಿಸುತ್ತೇನೆ.
IRVKN   ಯಾರೂ ಪ್ರತಿಭಟಿಸದಿರಲಿ, ಯಾರೂ ಖಂಡಿಸದಿರಲಿ;
ನಿಮ್ಮ ಜನರು ಯಾಜಕನೊಂದಿಗೆ ಹೋರಾಡುವವರಂತಿದ್ದಾರೆ.