Bible Language

Isaiah 19:18 (YLT) Young's Literal Translation

Versions

KNV   ದಿವಸದಲ್ಲಿ ಕಾನಾನಿನ ಭಾಷೆಯನ್ನಾಡುವ ಐಗುಪ್ತದ ಐದು ಪಟ್ಟಣಗಳು ಸೈನ್ಯಗಳ ಕರ್ತನಿಗೆ ಆಣೆ ಇಟ್ಟುಕೊಳ್ಳುವವು. ಅವುಗಳಲ್ಲಿ ಒಂದರ ಹೆಸರು ನಾಶಪುರ.
ERVKN   ಸಮಯದಲ್ಲಿ ಈಜಿಪ್ಟಿನಲ್ಲಿ ಕಾನಾನ್ ದೇಶದ (ಯೆಹೂದ್ಯರ) ಭಾಷೆಯನ್ನಾಡುವ ಐದು ಪಟ್ಟಣಗಳಿರುವವು. ಅದರಲ್ಲಿ ಒಂದರ ಹೆಸರು “ನಾಶನದ ನಗರ.” ಜನರು ಸರ್ವಶಕ್ತನಾದ ಯೆಹೋವನನ್ನು ಹಿಂಬಾಲಿಸಲು ತೀರ್ಮಾನಿಸುವರು.