Bible Language

Isaiah 19:20 (YLT) Young's Literal Translation

Versions

KNV   ಅದು ಸೈನ್ಯಗಳ ಕರ್ತನಿಗೆ ಐಗುಪ್ತ ದೇಶದಲ್ಲಿ ಗುರುತಾಗಿಯೂ ಸಾಕ್ಷಿ ಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಕರ್ತನನ್ನು ಕೂಗಿ ಕೊಳ್ಳಲು ಆತನು ಅವರಿಗೆ ಒಬ್ಬ ಶೂರನಾದ ರಕ್ಷಕ ನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು.
ERVKN   ಇದು ಸರ್ವಶಕ್ತನಾದ ಯೆಹೋವನು ಅದ್ಭುತವನ್ನು ನಡಿಸುತ್ತಾನೆಂಬುದಕ್ಕೆ ಗುರುತಾಗಿದೆ. ಜನರು ಯಾವಾಗಲಾದರೂ ಸರಿಯೇ ಸಹಾಯಕ್ಕಾಗಿ ಮೊರೆಯಿಟ್ಟರೆ ಆತನು ಸಹಾಯವನ್ನು ಕಳುಹಿಸುವನು. ಯೆಹೋವನು ಅವರನ್ನು ರಕ್ಷಿಸಲೂ ಕಾಪಾಡಲೂ ಒಬ್ಬನನ್ನು ಕಳುಹಿಸುವನು. ಮನುಷ್ಯನು ಬೇರೆಯವರಿಂದ ಶೋಷಿತರಾದವರನ್ನು ಸಂರಕ್ಷಿಸುವನು.