Bible Language

Isaiah 1:14 (YLT) Young's Literal Translation

Versions

KNV   ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.
ERVKN   ನಿಮ್ಮ ಮಾಸಿಕಕೂಟಗಳನ್ನೂ ಸಭಾಕೂಟಗಳನ್ನೂ ನಾನು ದ್ವೇಷಿಸುತ್ತೇನೆ. ಇವು ನನಗೆ ಭಾರವಾಗಿವೆ. ಭಾರದಿಂದ ನಾನು ಬೇಸತ್ತು ಹೋಗಿದ್ದೇನೆ.
IRVKN   ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ;
ಇವು ನನಗೆ ಭಾರ; ಸಹಿಸಲು ಬೇಸರ.