Bible Language

Isaiah 1:25 (YLT) Young's Literal Translation

Versions

KNV   ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ ಮಲಿನವನ್ನು ಸ್ವಚ್ಚವಾಗಿ ಶುದ್ಧಮಾಡಿ ನಿನ್ನ ಎಲ್ಲಾ ಕಲ್ಮಷವನ್ನು ತೆಗೆದು ಬಿಡುವೆನು.
ERVKN   ಜನರು ಬೆಳ್ಳಿಯನ್ನು ಶುದ್ಧಮಾಡುವದಕ್ಕೆ ದ್ರವವನ್ನು ಉಪಯೋಗಿಸುವರು. ಅದೇರೀತಿಯಲ್ಲಿ ನಿಮ್ಮ ತಪ್ಪುಗಳನ್ನೆಲ್ಲ ನಾನು ಶುದ್ಧಮಾಡುವೆನು. ನಿಮ್ಮಲ್ಲಿರುವ ಎಲ್ಲಾ ಅಯೋಗ್ಯವಾದವುಗಳನ್ನು ತೆಗೆದುಬಿಡುವೆನು.
IRVKN   ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಪುಟಕ್ಕೆ ಹಾಕಿ, ನಿನ್ನ ಹೊಲಸುತನವನ್ನು ಸಂಪೂರ್ಣವಾಗಿ ನಿವಾರಿಸಿ,
ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಬಿಡುವೆನು.