Bible Language

Isaiah 1:9 (YLT) Young's Literal Translation

Versions

KNV   ​ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
ERVKN   ಆದರೆ ಸರ್ವಶಕ್ತನಾದ ಯೆಹೋವನು ಸ್ವಲ್ಪ ಮಂದಿಯನ್ನಾದರೂ ಉಳಿಸಿ ಅಲ್ಲಿ ವಾಸಿಸುವಂತೆ ಮಾಡಿದ್ದಾನೆ. ನಾವು ಸೊದೋಮ್ ಗೊಮೋರ ಪಟ್ಟಣಗಳಂತೆ ಸಂಪೂರ್ಣವಾಗಿ ನಾಶವಾಗಲಿಲ್ಲ.
IRVKN   ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ,
ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು. PEPS