Bible Language

Isaiah 20:3 (YLT) Young's Literal Translation

Versions

KNV   ಕರ್ತನು ಹೇಳಿದ್ದೇನಂದರೆ, ನನ್ನ ಸೇವಕ ನಾದ ಯೆಶಾಯನು ಐಗುಪ್ತಕ್ಕೂ ಐಥಿಯೋಪಿ ಯಕ್ಕೂ ಗುರುತಾಗಿಯೂ ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು.
ERVKN   ಆಗ ಯೆಹೋವನು, “ಮೂರು ವರ್ಷಗಳ ತನಕ ನನ್ನ ಸೇವಕನಾದ ಯೆಶಾಯನು ಬಟ್ಟೆ ಇಲ್ಲದೆ, ಪಾದರಕ್ಷೆ ಇಲ್ಲದೆ ನಡೆದಾಡಿದ್ದಾನೆ. ಇದು ಈಜಿಪ್ಟಿಗೂ ಇಥಿಯೋಪ್ಯಕ್ಕೂ ಗುರುತಾಗಿದೆ.