Bible Language

Isaiah 38:19 (YLT) Young's Literal Translation

Versions

KNV   ನಾನು ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು.
ERVKN   ನನ್ನ ಹಾಗೆ ದಿನ ಜೀವಿಸುವವರೆಲ್ಲಾ ನಿನ್ನನ್ನು ಕೊಂಡಾಡುವರು. ತಂದೆಯು ತನ್ನ ಮಕ್ಕಳಿಗೆ ನಿನ್ನ ಮೇಲೆ ಭರವಸವಿಡಲು ಕಲಿಸುವರು.
IRVKN   ಜೀವಂತನು, ಜೀವಂತನೇ ನಿನ್ನನ್ನು ಸ್ತುತಿಸುವನು, ಹೌದು, ಜೀವಂತನಾದ ನಾನೇ ಹೊತ್ತು ನಿನ್ನನ್ನು ಹೊಗಳುವೆನು.
ತಂದೆಯು ಮಕ್ಕಳಿಗೆ ನಿನ್ನ ಸತ್ಯಸಂಧತೆಯನ್ನು ಬೋಧಿಸುವನು.