Bible Language

Isaiah 41:4 (YLT) Young's Literal Translation

Versions

KNV   ಇದನ್ನೆಲ್ಲಾ ನಡೆಯಿಸಿ ನೆರವೇರಿ ಸಿದವನು ಆದಿಯಿಂದ ತಲತಲಾಂತರಗಳನ್ನು ಬರ ಮಾಡಿದವನು ಯಾರು? ಕರ್ತನಾಗಿರುವ ನಾನೇ ಮೊದಲನೆಯವನು ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.
ERVKN   ಇವೆಲ್ಲಾ ನೆರವೇರುವಂತೆ ಮಾಡಿದವರು ಯಾರು? ಆದಿಯಿಂದ ಎಲ್ಲಾ ಜನರನ್ನು ಕರೆದವರು ಯಾರು? ಯೆಹೋವನೆಂಬ ನಾನೇ ಇವೆಲ್ಲವನ್ನು ಮಾಡಿದೆನು. ನಾನೇ ಮೊದಲನೆಯವನಾಗಿದ್ದೇನೆ. ಅನಾದಿಕಾಲಕ್ಕಿಂತ ಮೊದಲು ನಾನಿದ್ದೆನು. ಎಲ್ಲವೂ ಅಂತ್ಯವಾಗುವ ತನಕ ನಾನು ಇರುತ್ತೇನೆ.
IRVKN   ಇದನ್ನೆಲ್ಲಾ ನಡೆಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ
ಯೆಹೋವನೆಂಬ ನಾನೇ; ಹೌದು, ಆದಿಪುರುಷನೂ, ಅಂತ್ಯಕಾಲದವರ ಸಂಗಡಿಗನೂ ಆಗಿರುವ ನಾನೊಬ್ಬನೇ.