Bible Language

Jeremiah 16:7 (YLT) Young's Literal Translation

Versions

KNV   ಸತ್ತವರ ವಿಷಯದಲ್ಲಿ ಅವರನ್ನು ಆದರಿಸುವ ಹಾಗೆ ಜನರು ಹರಿದುಕೊಳ್ಳುವದಿಲ್ಲ; ಅವರ ತಂದೆ ತಾಯಿಗಳ ವಿಷಯವಾದರೋ ಅವರಿಗೆ ಆದರಣೆಯ ಪಾತ್ರೆಯನ್ನು ಕುಡಿಯಲು ಕೊಡುವದಿಲ್ಲ.
ERVKN   ಸತ್ತವರಿಗಾಗಿ ಗೋಳಾಡುವವರ ಸಲುವಾಗಿ ಯಾರೂ ಆಹಾರವನುಐ ತರುವದಿಲ್ಲ. ತಾಯಿಯನಾಐಗಲಿ ತಂದೆಯನಾಐಗಲಿ ಕಳೆದುಕೊಂಡವರಿಗೆ ಯಾರೂ ಸಮಾಧಾನವನುಐ ಹೇಳುವದಿಲ್ಲ. ಸತ್ತವರಿಗಾಗಿ ಅಳುವವರನುಐ ಸಮಾಧಾನಪಡಿಸಲು ಯಾರೂ ಪಾನಪಾತ್ರೆಯನುಐ ನೀಡುವದಿಲ್ಲ.