Bible Language

Jeremiah 22:9 (YLT) Young's Literal Translation

Versions

KNV   ಆಗ ಅವರು--ತಮ್ಮ ದೇವರಾದ ಕರ್ತನ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮ ಸ್ಕರಿಸಿ ಸೇವಿಸಿದ್ದರಿಂದಲೇ ಎಂದು ಅವರು ಉತ್ತರ ಕೊಡುವರು.
ERVKN   ಪ್ರಶೆಐಗೆ ಉತ್ತರ: ‘ಯೆಹೂದದ ಜನರು ತಮ್ಮ ದೇವರಾದ ಯೆಹೋವನ ಒಡಂಘಡಿಕೆಯ ಅನುಸರಣೆಯನುಐ ಬಿಟ್ಟುಬಿಟ್ಟರು. ಅವರು ಙೇರೆ ದೇವರುಗಳ ಸೇವೆಯನುಐ ಮಾಡಿ ಪೂಜಿಸಿದರು.”‘
IRVKN   ‘ಈ ಪಟ್ಟಣದವರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯನ್ನು ನಿರಾಕರಿಸಿ, ಅನ್ಯದೇವತೆಗಳನ್ನು ಪೂಜಿಸಿ ಸೇವಿಸಿದ್ದರಿಂದಲೇ ಇದಕ್ಕೆ ಗತಿಯಾಯಿತು’ ಎಂದು ಅಂದುಕೊಳ್ಳುವರು.”