Bible Language

Jeremiah 33:8 (YLT) Young's Literal Translation

Versions

KNV   ಅವರು ಯಾವದರಿಂದ ನನಗೆ ವಿರೋಧವಾಗಿ ಪಾಪಮಾಡಿದರೋ ಅಕ್ರಮ ದಿಂದೆಲ್ಲಾ ಅವರನ್ನು ಶುದ್ಧ ಮಾಡುವೆನು; ಅವರು ಎಂಥವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದರೋ ಅಕ್ರಮ ಗಳನ್ನೆಲ್ಲಾ ಮನ್ನಿಸುವೆನು.
ERVKN   ಅವರು ನನಐ ವಿರುದ್ಧ ಪಾಪಗಳನುಐ ಮಾಡಿದರೂ ಅವರ ಪಾಪಗಳನುಐ ತೊಳೆದುಬಿಡುವೆನು. ಅವರು ನನಐ ವಿರುದ್ಧ ಕಾದಾಡಿದರೂ ಅವರನುಐ ಕ್ಷಮಿಸುವೆನು.
IRVKN   ಅವರು ನನ್ನ ವಿರುದ್ಧವಾಗಿ ಮಾಡಿರುವ ಅಧರ್ಮವನ್ನೆಲ್ಲಾ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ಅವರು ನನಗೆ ಪಾಪದ್ರೋಹಗಳನ್ನು ಮಾಡಿ ನಡೆಸಿರುವ ಅಪರಾಧಗಳನ್ನೆಲ್ಲಾ ಕ್ಷಮಿಸುವೆನು.