Bible Language

Jeremiah 51:28 (YLT) Young's Literal Translation

Versions

KNV   ಅದಕ್ಕೆ ವಿರೋಧವಾಗಿ ಜನಾಂಗಗಳನ್ನೂ ಮೇದ್ಯರ ಅರಸರನ್ನೂ ಅದರ ಅಧಿಪತಿಗಳನ್ನೂ ಅಧಿಕಾರಿಗಳೆಲ್ಲರನ್ನೂ ಅವನ ರಾಜ್ಯದ ದೇಶವನ್ನೆಲ್ಲಾ ಸಿದ್ಧಮಾಡಿರಿ.
ERVKN   ಅದರ ವಿರುದ್ಧ ಯುದ್ಧಕ್ಕಾಗಿ ಜನಾಂಗಗಳನುಐ ಸಿದ್ಧಮಾಡಿರಿ. ಮೇದ್ಯರ ರಾಜರನುಐ ಸಿದ್ಧಮಾಡಿರಿ. ಅವರ ಅಊಪತಿಗಳನುಐ ಮತ್ತು ಎಲ್ಲಾ ಮುಖ್ಯ ಅಊಕಾರಿಗಳನುಐ ಸಿದ್ಧಗೊಳಿಸಿರಿ. ಙಾಬಿಲೋನಿನ ವಿರುದ್ಧ ಯುದ್ಧಮಾಡಲು ಅವರು ಆಳುವ ಎಲ್ಲಾ ದೇಶಗಳನುಐ ಸನಐದ್ಧಗೊಳಿಸಿರಿ.
IRVKN   ಜನಾಂಗಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಅಧೀನದಲ್ಲಿರುವ ಸಂಪೂರ್ಣ ದೇಶದವರು,
ಇವರೆಲ್ಲರನ್ನೂ ಅದರ ವಿರುದ್ಧವಾಗಿ ಎಬ್ಬಿಸಿರಿ.