Bible Language

Jeremiah 9:5 (YLT) Young's Literal Translation

Versions

KNV   ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ.
ERVKN   ಪ್ರತಿಯೊಘ್ಬ ವ್ಯಕ್ತಿಯು ತನಐ ನೆರೆಯವನಿಗೆ ಸುಳ್ಳು ಹೇಳುತ್ತಾನೆ. ಯಾರೊಘ್ಬನೂ ಸತ್ಯವನುಐ ನುಡಿಯುವದಿಲ್ಲ. ಯೆಹೂದದ ಜನರು ತಮ್ಮ ನಾಲಿಗೆಗಳಿಗೆ ಸುಳ್ಳು ಹೇಳುವದನುಐ ಕಲಿಸಿದ್ದಾರೆ. ಅವರು ಹಿಂತಿರುಗಿ ಘರಲು ಆಯಾಸವಾಗುವಷ್ಟು ಪಾಪಗಳನುಐ ಮಾಡಿದ್ದಾರೆ.
IRVKN   ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ.
ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ.