Bible Language

Job 30 (YLT) Young's Literal Translation

Versions

KNV   ಆದರೆ ದಿವಸಗಳಲ್ಲಿ ನನಗಿಂತ ಚಿಕ್ಕವರು ನನ್ನನ್ನು ನೋಡಿ ಪರಿಹಾಸ್ಯಮಾಡುತ್ತಾರೆ; ಅವರ ತಂದೆಗಳನ್ನು ನನ್ನ ಕುರಿಮಂದೆಯ ನಾಯಿಗಳ ಸಂಗಡ ಸೇರಿಸುವದಕ್ಕೂ ಅಯೋಗ್ಯರೆಂದೆನು
ERVKN   ಈಗಲಾದರೋ, ನನಗಿಂತ ಚಿಕ್ಕವರೂ ನನ್ನನ್ನು ಗೇಲಿಮಾಡುತ್ತಾರೆ. ಅವರ ತಂದೆಗಳನ್ನು ನನ್ನ ಕುರಿಕಾಯುವ ನಾಯಿಗಳಿಗೂ ಯೋಗ್ಯರಲ್ಲವೆಂದು ತಳ್ಳಿ ಬಿಟ್ಟಿದ್ದೆನು.
IRVKN   {ಯೋಬನು ತನ್ನ ಸಂಕಟದ ಬಗ್ಗೆ ಮಾತನಾಡಿದ್ದು} PS ಈಗಲಾದರೋ ನನಗಿಂತ ಚಿಕ್ಕವಯಸ್ಸಿನವರು ನನ್ನನ್ನು ಪರಿಹಾಸ್ಯಮಾಡುತ್ತಾರೆ;
ಇವರ ಹೆತ್ತವರನ್ನು ನನ್ನ ಕುರಿ ಮಂದೆಯ ನಾಯಿಗಳ ಸಂಗಡ ಸೇರಿಸುವುದಕ್ಕೂ ಉದಾಸಿನ ಮಾಡಿದೆನು.