Bible Language

Job 40:14 (YLT) Young's Literal Translation

Versions

KNV   ಆಗ ನಾನೂ ನಿನ್ನ ಬಲಗೈ ನಿನ್ನನ್ನು ರಕ್ಷಿಸಿತೆಂದು ನಿನಗೆ ಅರಿಕೆ ಮಾಡುವೆನು.
ERVKN   ಯೋಬನೇ, ನೀನು ಇವುಗಳನ್ನೆಲ್ಲಾ ಮಾಡಶಕ್ತನಾಗಿದ್ದರೆ, ನಿನ್ನನ್ನು ರಕ್ಷಿಸಿಕೊಳ್ಳಬಲ್ಲೆ ಎಂದು ನಿನ್ನನ್ನು ನಾನೇ ಹೊಗಳುವೆನು.
IRVKN   ಹೀಗಾದರೆ ನಿನ್ನ ಬಲಭುಜವು ನಿನ್ನನ್ನು ರಕ್ಷಿಸಬಲ್ಲದೆಂದು ನಾನೇ ನಿನ್ನನ್ನು ಹೊಗಳುವೆನು.