Bible Language

John 10:4 (YLT) Young's Literal Translation

Versions

KNV   ಅವನು ತನ್ನ ಕುರಿ ಗಳನ್ನು ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳು ಕೊಳ್ಳುವದರಿಂದ ಅವನನ್ನು ಹಿಂಬಾಲಿಸುತ್ತವೆ;
ERVKN   ಬಳಿಕ ಅವುಗಳ ಮುಂದೆ ಹೋಗುತ್ತಾ ಅವುಗಳಿಗೆ ಮಾರ್ಗದರ್ಶನ ಮಾಡುತ್ತಾನೆ. ಕುರಿಗಳು ಅವನನ್ನು ಹಿಂಬಾಲಿಸುತ್ತವೆ; ಏಕೆಂದರೆ ಅವು ಅವನ ಸ್ವರವನ್ನು ತಿಳಿದಿವೆ.
IRVKN   ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ತಾನು ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ.