Bible Language

John 14:28 (YLT) Young's Literal Translation

Versions

KNV   ನಾನು ಹೋಗಿ ತಿರಿಗಿ ನಿಮ್ಮ ಬಳಿಗೆ ಬರುವದು ಹೇಗೆ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ; ನೀವು ನನ್ನನ್ನು ಪ್ರೀತಿಸಿದ್ದರೆ ನಾನು ನನ್ನ ತಂದೆಯ ಬಳಿಗೆ ಹೊಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದಿರಿ; ನನ್ನ ತಂದೆಯು ನನಗಿಂತಲೂ ದೊಡ್ಡವನಾಗಿದ್ದಾನೆ.
ERVKN   ؅ನಾನು ಹೊರಟು ಹೋಗುತ್ತೇನೆ. ಆದರೆ ನಿಮ್ಮ ಬಳಿಗೆ ಹಿಂತಿರುಗಿ ಬರುತ್ತೇನೆ؆ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ, ನಾನು ತಂದೆಯ ಬಳಿಗೆ ಮರಳಿಹೋಗುವುದರ ಬಗ್ಗೆ ಸಂತೋಷಪಡುತ್ತಿದ್ದಿರಿ. ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.
IRVKN   ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.