Bible Language

John 17:6 (YLT) Young's Literal Translation

Versions

KNV   ಲೋಕದೊಳಗಿಂದ ನೀನು ನನಗೆ ಕೊಟ್ಟ ಮನು ಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರತ್ಯಕ್ಷಪಡಿಸಿದ್ದೇನೆ. ಅವರು ನಿನ್ನವರಾಗಿದ್ದರು; ನೀನು ಅವರನ್ನು ನನಗೆ ಕೊಟ್ಟಿದ್ದೀ; ಇದಲ್ಲದೆ ಅವರು ನಿನ್ನ ವಾಕ್ಯವನ್ನು ಕೈ ಕೊಂಡಿದ್ದಾರೆ.
ERVKN   ”ನೀನು ಲೋಕದೊಳಗಿಂದ ಕೆಲವು ಜನರನ್ನು ನನಗೆ ಕೊಟ್ಟೆ. ನಿನ್ನ ಸ್ವರೂಪವನ್ನು ನಾನು ಇವರಿಗೆ ತೋರಿಸಿದೆನು. ಇವರು ನಿನ್ನವರಾಗಿದ್ದಾರೆ, ಮತ್ತು ನೀನೇ ಇವರನ್ನು ನನಗೆ ಕೊಟ್ಟೆ. ಇವರು ನಿನ್ನ ಆಜ್ಞೆಗಳಿಗೆ ವಿಧೇಯರಾದರು.
IRVKN   “ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ.