Bible Language

John 19:1 (YLT) Young's Literal Translation

Versions

KNV   ಆಗ ಪಿಲಾತನು ಯೇಸುವನ್ನು ತೆಗೆದುಕೊಂಡು ಆತನನ್ನು ಕೊರಡೆ ಯಿಂದ ಹೊಡಿಸಿದನು.
ERVKN   ಬಳಿಕ, ಯೇಸುವನ್ನು ಕರೆದುಕೊಂಡು ಹೋಗಿ, ಕೊರಡೆಯಿಂದ ಹೊಡೆಯ ಬೇಕೆಂದು ಪಿಲಾತನು ಆಜ್ಞಾಪಿಸಿದನು.
IRVKN   ಆನಂತರ ಪಿಲಾತನು ಯೇಸುವನ್ನು ಕರೆದುಕೊಂಡು ಹೋಗಿ ಆತನನ್ನು ಕೊರಡೆಯಿಂದ ಹೊಡೆಸಿದನು.