Bible Language

John 2:15 (YLT) Young's Literal Translation

Versions

KNV   ಆಗ ಆತನು ಸಣ್ಣ ಹಗ್ಗಗಳಿಂದ ಕೊರಡೆ ಮಾಡಿ ಕುರಿ ಎತ್ತು ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ಹಣವನ್ನು ಚೆಲ್ಲಿ ಮೇಜು ಗಳನ್ನು ಕೆಡವಿದನು.
ERVKN   ಯೇಸು ಹಗ್ಗದ ಕೆಲವು ತುಂಡುಗಳನ್ನು ತೆಗೆದುಕೊಂಡು ಅವುಗಳಿಂದ ಒಂದು ಚಾವಟಿ ಮಾಡಿ ಜನರನ್ನು ಮತ್ತು ದನಕುರಿಗಳನ್ನು ಬಲವಂತವಾಗಿ ದೇವಾಲಯದಿಂದ ಹೊರಗಟ್ಟಿದನು. ಯೇಸು ಮೇಜುಗಳನ್ನು ಕೆಡವಿ, ಹಣ ವಿನಿಮಯ ಮಾಡುತ್ತಿದ್ದ ಜನರ ಹಣವನ್ನು ಚೆಲ್ಲಿದನು.
IRVKN   ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು.