Versions
KNV ಅವರು ಅವನನ್ನು ಹೊರಗೆ ಹಾಕಿದ್ದನ್ನು ಯೇಸು ಕೇಳಿ ಅವನನ್ನು ಕಂಡು ಅವನಿಗೆ--ನೀನು ದೇವರ ಮಗನನ್ನು ನಂಬುತ್ತೀಯೋ ಅಂದನು.
ERVKN ಯೆಹೂದ್ಯನಾಯಕರು ಆ ಮನುಷ್ಯನನ್ನು ಹೊರಗಟ್ಟಿದ್ದು ಯೇಸುವಿಗೆ ತಿಳಿಯಿತು. ಯೇಸು ಆ ಮನುಷ್ಯನನ್ನು ಕಂಡು, “ನೀನು ಮನುಷ್ಯಕುಮಾರನಲ್ಲಿ ನಂಬಿಕೆಯಿಡುವಿಯಾ?” ಎಂದು ಕೇಳಿದನು.
IRVKN {ಆತ್ಮೀಕ ಕುರುಡುತನ} PS ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು, “ನೀನು ‡ ಕೆಲವು ಪ್ರತಿಗಳಲ್ಲಿ, ದೇವಕುಮಾರನೆಂದು ಬರೆದದೆ. ಯೋಹಾ 10:36; ಮತ್ತಾ 14:33: ಮನುಷ್ಯಕುಮಾರನನ್ನು ನಂಬುತ್ತೀಯೋ?” ಎಂದು ಕೇಳಿದನು.