Bible Language

John 9:6 (YLT) Young's Literal Translation

Versions

KNV   ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಉಗುಳಿನಿಂದ ಕೆಸರು ಮಾಡಿ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು;
ERVKN   ಯೇಸು ಮಾತನ್ನು ಹೇಳಿದ ಮೇಲೆ ನೆಲದ ಮೇಲೆ ಉಗುಳಿ ಅದರಿಂದ ಕೆಸರನ್ನು ಮಾಡಿಕೊಂಡು ಮನುಷ್ಯನ ಕಣ್ಣುಗಳಿಗೆ ಹಚ್ಚಿದನು.
IRVKN   ಆತನು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಉಗುಳಿನಿಂದ ಕೆಸರು ಮಾಡಿ, ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು.