Bible Language

Joshua 21:37 (YLT) Young's Literal Translation

Versions

KNV   ಕೆದೇಮೋತನ್ನೂ ಅದರ ಉಪನಗರಗಳನ್ನೂ ಮೆಫಾಗತನ್ನೂ ಅದರ ಉಪ ನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
ERVKN   ಕೆದೇಮೋತ್, ಮೇಫಾಗತ್ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ರೂಬೇನ್ಯರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
IRVKN   ಕೆದೇಮೋತ್ ಹಾಗೂ ಮೇಫಾಗತ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು;