Bible Language

Joshua 24:3 (YLT) Young's Literal Translation

Versions

KNV   ಆದರೆ ನಾನು ನದಿಯ ಆಚೆಯಲ್ಲಿದ್ದ ನಿಮ್ಮ ತಂದೆಯಾದ ಅಬ್ರಹಾಮನನ್ನು ತಕ್ಕೊಂಡು ಬಂದು ಅವನನ್ನು ಕಾನಾನ್‌ ದೇಶವನ್ನೆಲ್ಲಾ ಸಂಚಾರ ಮಾಡಿಸಿ ಅವನ ಸಂತಾನವನ್ನು ಅಭಿವೃದ್ಧಿ ಮಾಡಿದೆನು;
ERVKN   ಆದರೆ ಯೆಹೋವನಾದ ನಾನು ನಿಮ್ಮ ಪೂರ್ವಿಕನಾದ ಅಬ್ರಹಾಮನನ್ನು ಪ್ರದೇಶದಿಂದ ನದಿಯ ಮತ್ತೊಂದು ದಡಕ್ಕೆ ಕರೆದುಕೊಂಡು ಬಂದೆ. ನಾನು ಅವನನ್ನು ಕಾನಾನ್ ಪ್ರದೇಶದಲ್ಲೆಲ್ಲ ಸಂಚಾರ ಮಾಡಿಸಿ ಅವನಿಗೆ ಅನೇಕ ಮಕ್ಕಳನ್ನು ಕೊಟ್ಟೆನು, ನಾನು ಅಬ್ರಹಾಮನಿಗೆ ಇಸಾಕನೆಂಬ ಮಗನನ್ನು ಕೊಟ್ಟೆ.
IRVKN   ನಾನು ನಿಮ್ಮ ಪಿತೃವಾದ ಅಬ್ರಹಾಮನನ್ನು ಅಲ್ಲಿಂದ ಕರೆತಂದು ಕಾನಾನ್ ದೇಶದಲ್ಲೆಲ್ಲಾ ಸಂಚಾರ ಮಾಡಿ, ಇಸಾಕನೆಂಬ ಮಗನನ್ನು ಕೊಟ್ಟು ಅವನ ಸಂತಾನವನ್ನು ಹೆಚ್ಚಿಸಿದೆನು.