Bible Language

Joshua 2:17 (YLT) Young's Literal Translation

Versions

KNV   ಆಗ ಮನುಷ್ಯರು ಆಕೆಗೆನೀನು ನಮಗೆ ಇಟ್ಟ ನಿನ್ನ ಆಣೆಯ ನಿಮಿತ್ತ ನಾವು ನಿರಪರಾಧಿಗಳಾಗಿರಬೇಕು.
ERVKN   ಅವರು ಅವಳಿಗೆ, “ನಾವು ನಿನಗೊಂದು ಪ್ರಮಾಣ ಮಾಡಿದ್ದೇವೆ; ಆದರೆ ನೀನು ಒಂದು ಕೆಲಸ ಮಾಡಬೇಕು. ಇಲ್ಲವಾದರೆ ನಾವು ನಮ್ಮ ಪ್ರಮಾಣಕ್ಕೆ ಹೊಣೆಗಾರರಾಗುವುದಿಲ್ಲ.
IRVKN   ಆಗ ಅವರಲ್ಲಿ ಒಬ್ಬನು ಆಕೆಗೆ “ನಾವು ಹೇಳುವ ಮಾತಿನಂತೆ ನೀನು ನಡೆಯದಿದ್ದರೆ, ನೀನು ನಮ್ಮಿಂದ ಮಾಡಿಸಿದ ವಾಗ್ದಾನಕ್ಕೆ ನಾವು ಹೊಣೆಗಾರರಲ್ಲ;