Bible Language

Joshua 2:2 (YLT) Young's Literal Translation

Versions

KNV   ಆದರೆ ಯೆರಿಕೋವಿನ ಅರಸ ನಿಗೆ--ಇಗೋ, ಇಸ್ರಾಯೇಲ್‌ ಮನುಷ್ಯರು ದೇಶವನ್ನು ಪರಿಶೋಧನೆ ಮಾಡಲು ರಾತ್ರಿಯಲ್ಲಿ ಇಲ್ಲಿಗೆ ಬಂದಿದ್ದಾ ರೆಂದು ತಿಳಿಸಲ್ಪಟ್ಟಿತು.
ERVKN   ಆಗ ಯಾರೋ ಒಬ್ಬರು ಜೆರಿಕೊ ನಗರದ ರಾಜನಿಗೆ, “ನಿನ್ನೆ ರಾತ್ರಿ ಇಸ್ರೇಲರ ಕಡೆಯ ಕೆಲವರು ನಮ್ಮ ದೇಶದ ದೌರ್ಬಲ್ಯಗಳನ್ನು ಕಂಡುಹಿಡಿಯುವುದಕ್ಕಾಗಿ ಬಂದಿದ್ದಾರೆ” ಎಂದು ಹೇಳಿದರು.
IRVKN   ಜನರು ಯೆರಿಕೋವಿನ ಅರಸನಿಗೆ “ಇಗೋ, ರಾತ್ರಿ ಇಸ್ರಾಯೇಲ್ಯರ ಕಡೆಯವರು ನಮ್ಮ ದೇಶವನ್ನು ಸಂಚರಿಸಿ ಹೊಂಚುಹಾಕುವುದಕ್ಕೆ ಬಂದಿದ್ದಾರೆ” ಎಂದು ತಿಳಿಸಿದರು.