Bible Language

Judges 11:21 (YLT) Young's Literal Translation

Versions

KNV   ಆಗ ಇಸ್ರಾಯೇಲಿನ ದೇವರಾದ ಕರ್ತನು ಸೀಹೋನನನ್ನೂ ಅವನ ಸಕಲ ಜನರನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇ ಲ್ಯರು ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶ ವನ್ನೆಲ್ಲಾ ಸ್ವಾಧೀನಮಾಡಿಕೊಂಡರು.
ERVKN   ಆದರೆ ಇಸ್ರೇಲರ ದೇವರಾದ ಯೆಹೋವನು ಇಸ್ರೇಲರಿಗೆ ಸೀಹೋನ ಮತ್ತು ಅವನ ಜನರನ್ನು ಸೋಲಿಸಲು ಸಹಾಯ ಮಾಡಿದನು. ಆದುದರಿಂದ ಅಮೋರಿಯರ ಪ್ರದೇಶವು ಇಸ್ರೇಲರ ಸ್ವತ್ತಾಯಿತು.