Bible Language

Judges 20:26 (YLT) Young's Literal Translation

Versions

KNV   ಆಗ ಇಸ್ರಾಯೇಲ್‌ ಮಕ್ಕಳೆಲ್ಲರೂ ಸಮಸ್ತ ಜನರೂ ಹೊರಟು ದೇವರ ಮನೆಗೆ ಬಂದು ಅತ್ತು ಅಲ್ಲಿ ಕರ್ತನ ಮುಂದೆ ಕುಳಿತುಕೊಂಡು ಸಾಯಂಕಾಲದ ವರೆಗೆ ಉಪವಾಸವಾಗಿದ್ದು ಕರ್ತ ನಿಗೆ ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಕರ್ತನ ಮುಂದೆ ಅರ್ಪಿಸಿದರು. ಯಾಕಂದರೆ ದಿವಸಗಳಲ್ಲಿ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ
ERVKN   ಆಗ ಇಸ್ರೇಲಿನ ಜನರೆಲ್ಲರು ಬೇತೇಲಿಗೆ ಹೋದರು. ಅಲ್ಲಿ ಅವರು ಕುಳಿತುಕೊಂಡು ಯೆಹೋವನಿಗೆ ಮೊರೆಯಿಟ್ಟರು. ಅವರು ಸಾಯಂಕಾಲದವರೆಗೆ ಏನೂ ತಿನ್ನಲಿಲ್ಲ. ಇದಲ್ಲದೆ ಅವರು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.
IRVKN   ಆಗ ಇಸ್ರಾಯೇಲ್ಯರೆಲ್ಲರೂ, ಎಲ್ಲಾ ಜನರೂ ಬೇತೇಲಿಗೆ ಹೋಗಿ ಅಲ್ಲಿ ಯೆಹೋವನ ಮುಂದೆ ಅಳುತ್ತಾ ಬಿದ್ದು ಸಾಯಂಕಾಲದ ವರೆಗೆ ಉಪವಾಸಮಾಡಿದರು. ಅಲ್ಲಿ ಅವರು ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.