Bible Language

Judges 2:9 (YLT) Young's Literal Translation

Versions

KNV   ಅವನನ್ನು ಎಫ್ರಾಯಾಮಿನ ಬೆಟ್ಟದಲ್ಲಿ ಗಾಷ್‌ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್‌ಹೆರೆಸ್‌ನಲ್ಲಿ ಹೂಣಿಟ್ಟರು.
ERVKN   ಇಸ್ರೇಲರು ಯೆಹೋಶುವನನ್ನು ಅವನ ಸ್ವಾಸ್ತ್ಯ ಭೂಮಿಯಲ್ಲಿ ಸಮಾಧಿ ಮಾಡಿದರು. ಅದು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿ ತಿಮ್ನತ್ ಹೆರೆಸಿನಲ್ಲಿತ್ತು.
IRVKN   ಅವನನ್ನು ಅವನ ಸ್ವಾಧೀನದ ಭೂಮಿಯಾದ ತಿಮ್ನತ್ ಹೆರೆಸ್ ಎಂಬಲ್ಲಿ ಸಮಾಧಿಮಾಡಿದರು. ಅದು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿರುತ್ತದೆ.