Bible Language

Judges 6:24 (YLT) Young's Literal Translation

Versions

KNV   ಗಿದ್ಯೋನನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ ಯೆಹೋವ ಷಾಲೋಮ್‌ ಎಂದು ಅದಕ್ಕೆ ಹೆಸರಿಟ್ಟನು. ಅದು ವರೆಗೂ ಅಬೀಯೆಜೆರಿಯರ ಒಫ್ರದಲ್ಲಿ ಇನ್ನೂ ಇದೆ.
ERVKN   ಗಿದ್ಯೋನನು ಯೆಹೋವನ್ನು ಆರಾಧಿಸಲು ಸ್ಥಳದಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಗಿದ್ಯೋನನು ಅದಕ್ಕೆ “ಯೆಹೋವನು ಶಾಂತಿಸ್ವರೂಪನು” ಎಂದು ಹೆಸರಿಟ್ಟನು. ಯಜ್ಞವೇದಿಕೆಯು ಇಂದಿಗೂ ಅಬೀಯೆಜೆರ್ ಗೋತ್ರದವರು ವಾಸಿಸುವ ಒಫ್ರದಲ್ಲಿದೆ.
IRVKN   ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ * ಯೆಹೋವನು ಸಮಾಧಾನ ಸ್ವರೂಪಿ. ಯೆಹೋವ ಷಾಲೋಮ್ ಎಂದು ಹೆಸರಿಟ್ಟನು; ಅದು ವರೆಗೂ ಅಬೀಯೆಜೆರನ ಗೋತ್ರದವರ ಒಫ್ರದಲ್ಲಿರುತ್ತದೆ. PEPS