Bible Language

Judges 7:6 (YLT) Young's Literal Translation

Versions

KNV   ಆಗ ತಮ್ಮ ಕೈಯಿಂದ ತೆಗೆದುಕೊಂಡು ತಮ್ಮ ಬಾಯಿಗೆ ಎತ್ತಿ ನೆಕ್ಕಿದವರ ಲೆಕ್ಕವು ಮುನ್ನೂರು ಜನವಾಗಿತ್ತು. ಉಳಿದ ಜನರೆಲ್ಲಾ ನೀರು ಕುಡಿಯುವದಕ್ಕೆ ಮೊಣಕಾಲೂರಿ ಬೊಗ್ಗಿದರು.
ERVKN   ಅವರಲ್ಲಿ ಮೂನ್ನೂರು ಮಂದಿ ಗಂಡಸರು ಕೈಯಿಂದ ನೀರನ್ನು ಬಾಯಿಯವರೆಗೆ ತೆಗೆದುಕೊಂಡು ನಾಯಿಯಂತೆ ನೆಕ್ಕಿದರು. ಉಳಿದವರೆಲ್ಲರು ಬಗ್ಗಿ ಮೊಣಕಾಲೂರಿ ನೀರನ್ನು ಕುಡಿದರು.
IRVKN   ಕೈಯಿಂದ ನೀರನ್ನು ಬಾಯಿಗೆ ತೆಗೆದುಕೊಂಡು ನೆಕ್ಕಿಕುಡಿದವರ ಸಂಖ್ಯೆ ಮುನ್ನೂರು. ಇತರ ಜನರು ಮೊಣಕಾಲೂರಿ ಕುಡಿದವರು.