Bible Language

Leviticus 14:3 (YLT) Young's Literal Translation

Versions

KNV   ಯಾಜಕನು ಪಾಳೆಯದ ಆಚೆಗೆ ಹೊರಟು ಹೋಗಬೇಕು; ಇಗೋ, ಕುಷ್ಠ ವ್ಯಾಧಿಯು ಕುಷ್ಠರೋಗಿಯನ್ನು ಬಿಟ್ಟು ಅವನು ಸ್ವಸ್ಥನಾದನೆಂದು ಯಾಜಕನು ನೋಡಿದರೆ
ERVKN   ಯಾಜಕನು ಪಾಳೆಯದ ಹೊರಗೆ ಹೋಗಿ ವ್ಯಕ್ತಿಯ ಚರ್ಮರೋಗ ವಾಸಿಯಾಗಿದೆಯೋ ಇಲ್ಲವೋ ಎಂದು ನೋಡಬೇಕು.
IRVKN   ಯಾಜಕನು ಪಾಳೆಯದ ಹೊರಗೆ ಹೋಗಿ ಅವನಲ್ಲಿರುವ ಕುಷ್ಠವು ವಾಸಿಯಾಗಿದೆಯೋ ಎಂದು ಪರೀಕ್ಷಿಸಬೇಕು.