Bible Language

Leviticus 17:16 (YLT) Young's Literal Translation

Versions

KNV   ಆದರೆ ಅವನು ಅವುಗಳನ್ನು ಒಗೆದುಕೊಳ್ಳದೆ ಇದ್ದರೆ ಇಲ್ಲವೆ ತಾನು ಸ್ನಾನಮಾಡದಿದ್ದರೆ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.
ERVKN   ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳದೆಯೂ ಸ್ನಾನ ಮಾಡಿಕೊಳ್ಳದೆಯೂ ಹೋದರೆ ಆಗ ಅವನು ಪಾಪಮಾಡಿದ ದೋಷಿಯಾಗಿರುವನು.”
IRVKN   ಅವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳದೆ ಅಥವಾ ಸ್ನಾನ ಮಾಡದೆ ಹೋದರೆ ತನ್ನ ಪಾಪದ ಫಲವನ್ನು ಅನುಭವಿಸಬೇಕು’ ” ಎಂದು ಹೇಳಿದನು. PE