Bible Language

Leviticus 20:16 (YLT) Young's Literal Translation

Versions

KNV   ಇದಲ್ಲದೆ ಒಬ್ಬ ಸ್ತ್ರೀಯು ಒಂದು ಪಶುವಿನೊಂದಿಗೆ ಸಂಗಮಿಸುವದಕ್ಕಾಗಿ ಮಲಗಿಕೊಂಡರೆ ನೀವು ಸ್ತ್ರೀಯನ್ನೂ ಪಶುವನ್ನೂ ಕೊಲ್ಲಬೇಕು; ಅವರಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು; ಅವರ ರಕ್ತವು ಅವರ ಮೇಲೆ ಇರುವದು.
ERVKN   ಸ್ತ್ರೀಯು ಪಶುವಿನೊಡನೆ ಲೈಂಗಿಕ ಸಂಬಂಧ ಮಾಡಿದರೆ, ಆಗ ನೀವು ಸ್ತ್ರೀಯನ್ನೂ ಪಶುವನ್ನೂ ಕೊಲ್ಲಬೇಕು. ಅವಳಿಗೆ ಮತ್ತು ಅದಕ್ಕೆ ಮರಣ ಶಿಕ್ಷೆಯಾಗಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.
IRVKN   ಯಾವ ಸ್ತ್ರೀಯಾದರೂ ಪಶುವಿನಿಂದ ಸಂಗಮಮಾಡಿಸಿಕೊಂಡರೆ ಸ್ತ್ರೀಯನ್ನು ಮತ್ತು ಪಶುವನ್ನು ಕೊಲ್ಲಿಸಬೇಕು; ಅವಳಿಗೂ ಹಾಗೂ ಅದಕ್ಕೂ ಮರಣವೇ ನಿಯಮ; ಮರಣ ಶಿಕ್ಷೆಗೆ ತಾವೇ ಕಾರಣರು.