Bible Language

Leviticus 22:14 (YLT) Young's Literal Translation

Versions

KNV   ಇದಲ್ಲದೆ ಒಬ್ಬನು ತಪ್ಪಾಗಿ ಪರಿಶುದ್ಧ ವಾದದ್ದನ್ನು ತಿಂದರೆ ಅವನು ಅದರ ಐದನೇ ಪಾಲನ್ನು ಕೂಡಿಸಿ ಪರಿಶುದ್ಧವಾದದ್ದನ್ನು ಯಾಜಕನಿಗೆ ಕೊಡ ಬೇಕು.
ERVKN   “ಒಬ್ಬನು ತಿಳಿಯದೆ ನೈವೇದ್ಯ ಪದಾರ್ಥವನ್ನು ತಿಂದರೆ ಅವನು ಪದಾರ್ಥವನ್ನೂ ಪದಾರ್ಥದ ಬೆಲೆಯ ಐದನೆಯ ಒಂದಂಶವನ್ನೂ ಅದಕ್ಕೆ ಸೇರಿಸಿ ಯಾಜಕನಿಗೆ ಕೊಡಬೇಕು.
IRVKN   ಯಾವನಾದರೂ ತಿಳಿಯದೆ ನೈವೇದ್ಯವಾದದ್ದನ್ನು ಊಟಮಾಡಿದರೆ ಅದನ್ನು ಮತ್ತು ಅದರ ಐದನೆಯ ಭಾಗವನ್ನು ಯಾಜಕನಿಗೆ ತಂದುಕೊಡಬೇಕು.