Bible Language

Leviticus 26:22 (YLT) Young's Literal Translation

Versions

KNV   ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು.
ERVKN   ನಿಮಗೆ ವಿರುದ್ಧವಾಗಿ ನಾನು ಕ್ರೂರ ಮೃಗಗಳನ್ನು ಕಳುಹಿಸುವೆನು. ಅವುಗಳು ನಿಮ್ಮ ಮಕ್ಕಳನ್ನು ತಿಂದು ಬಿಡುವವು; ನಿಮ್ಮ ಪಶುಗಳನ್ನು ನಾಶಮಾಡುವವು. ಅವು ನಿಮ್ಮಲ್ಲಿ ಅನೇಕ ಜನರನ್ನು ಕೊಲ್ಲುವವು. ದಾರಿಗಳು ಜನಸಂಚಾರವಿಲ್ಲದೆ ಬರಿದಾಗಿರುವವು.