Bible Language

Leviticus 26:36 (YLT) Young's Literal Translation

Versions

KNV   ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.
ERVKN   ಜೀವಂತವಾಗಿ ಉಳಿದವರು ತಮ್ಮ ವೈರಿಗಳ ದೇಶದಲ್ಲಿ ಅಧೈರ್ಯಗೊಳ್ಳುವರು. ಅವರು ಪ್ರತಿಯೊಂದಕ್ಕೂ ದಿಗಿಲುಪಡುವರು. ಗಾಳಿಯಿಂದ ತೂರಿಹೋಗುವ ಎಲೆಯ ಶಬ್ದಕ್ಕೆ ಅವರು ಓಡಿಹೋಗುವರು. ಕತ್ತಿಯನ್ನು ಹಿಡಿದುಕೊಂಡು ಬೆನ್ನಟ್ಟುತ್ತಿದ್ದಾರೋ ಎಂಬಂತೆ ಅವರು ಓಡಿಹೋಗುವರು. ಯಾರೂ ಬೆನ್ನಟ್ಟದಿದ್ದಾಗಲೂ ಅವರು ಎಡವಿ ಬೀಳುವರು.