Bible Language

Luke 2:9 (YLT) Young's Literal Translation

Versions

KNV   ಇಗೋ, ಕರ್ತನ ದೂತನು ಅವರ ಬಳಿಗೆ ಬಂದನು. ಆಗ ಕರ್ತನ ಮಹಿಮೆಯು ಅವರ ಸುತ್ತಮುತ್ತಲೂ ಪ್ರಕಾಶಿ ಸಿತು; ಆದದರಿಂದ ಅವರು ಬಹಳವಾಗಿ ಹೆದರಿದರು.
ERVKN   ಪ್ರಭುವಿನ ದೂತನೊಬ್ಬನು ಕುರುಬರ ಮುಂದೆ ನಿಂತನು. ಅವರ ಸುತ್ತಲೂ ಪ್ರಭುವಿನ ಪ್ರಭೆಯು ಪ್ರಕಾಶಿಸಿತು. ಕುರುಬರು ಬಹಳವಾಗಿ ಹೆದರಿದರು.
IRVKN   ಕರ್ತನ ದೂತನೊಬ್ಬನು ಬಂದು ಅವರ ಎದುರಿನಲ್ಲಿ ನಿಂತನು. ಕರ್ತನ ಪ್ರಭೆಯು ಅವರ ಸುತ್ತಲು ಪ್ರಕಾಶಿಸಿತು; ಅವರು ಬಹಳವಾಗಿ ಹೆದರಿದರು.