Bible Language

Luke 9:48 (YLT) Young's Literal Translation

Versions

KNV   ಅವರಿಗೆ ಯಾವನಾದರೂ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ
ERVKN   ಬಳಿಕ ಯೇಸು ತನ್ನ ಶಿಷ್ಯರಿಗೆ, “ಒಬ್ಬನು ನನ್ನ ಹೆಸರಿನಲ್ಲಿ ಒಂದು ಚಿಕ್ಕ ಮಗುವನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ಒಬ್ಬನು ನನ್ನನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನು ಕಳುಹಿಸಿದಾತನನ್ನೇ (ದೇವರನ್ನು) ಸ್ವೀಕರಿಸಿಕೊಂಡಂತಾಯಿತು. ನಿಮ್ಮಲ್ಲಿ ಯಾವನು ದೀನನಾಗಿದ್ದಾನೋ ಅವನೇ ನಿಮ್ಮಲ್ಲಿ ಪ್ರಮುಖನಾಗಿದ್ದಾನೆ” ಎಂದು ಹೇಳಿದನು.
IRVKN   ಅವರಿಗೆ, “ಯಾವನಾದರೂ ನನ್ನ ಹೆಸರಿನಲ್ಲಿ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು, ಏಕೆಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು” ಎಂದು ಹೇಳಿದನು. PS