Bible Language

Mark 12:7 (YLT) Young's Literal Translation

Versions

KNV   ಆದರೆ ಒಕ್ಕಲಿಗರು--ಇವನೇ ಬಾದ್ಯಸ್ಥನು; ಬನ್ನಿರಿ, ಇವನನ್ನು ನಾವು ಕೊಂದುಹಾಕೋಣ; ಆಗ ಸ್ವಾಸ್ಥ್ಯವು ನಮ್ಮದಾ ಗುವದು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
ERVKN   “ಆದರೆ ರೈತರು ಒಬ್ಬರಿಗೊಬ್ಬರು, ‘ಇವನು ಯಜಮಾನನ ಮಗನು. ದ್ರಾಕ್ಷಿಯ ತೋಟದ ಹಕ್ಕುದಾರ. ನಾವು ಇವನನ್ನು ಕೊಂದರೆ, ದ್ರಾಕ್ಷಿತೋಟ ನಮ್ಮದಾಗುತ್ತದೆ’ ಎಂದುಕೊಂಡು,
IRVKN   ಆದರೆ ಗುತ್ತಿಗೆದಾರರು, ‘ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು’ ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡು,