Bible Language

Mark 14:51 (YLT) Young's Literal Translation

Versions

KNV   ಅಲ್ಲಿ ಒಬ್ಬಾನೊಬ್ಬ ಯೌವನಸ್ಥನು ಬರೀ ಮೈಮೇಲೆ ನಾರು ಬಟ್ಟೆಯನ್ನು ಹಾಕಿಕೊಂಡವನಾಗಿ ಆತನನ್ನು ಹಿಂಬಾಲಿಸುತ್ತಿರಲು ಯೌವನಸ್ಥರು ಅವನನ್ನು ಹಿಡಿದರು.
ERVKN   ಯೇಸುವಿನ ಶಿಷ್ಯನಾಗಿದ್ದ ಒಬ್ಬ ಯುವಕನು ಅಲ್ಲಿದ್ದನು. ಅವನು ನಾರುಬಟ್ಟೆಯನ್ನು ಧರಿಸಿದ್ದನು. ಜನರು ಅವನನ್ನು ಸಹ ಹಿಡಿದುಕೊಂಡರು.
IRVKN   ಆಗ ಯುವಕನೊಬ್ಬನು ಮೈಮೇಲೆ § ಹೊದಿಕೆ ಬಟ್ಟೆ. ನಾರುಮಡಿಯನ್ನು ಮಾತ್ರ ಸುತ್ತಿಕೊಂಡವನಾಗಿ ಯೇಸುವಿನ ಹಿಂದೆ ಬರುತ್ತಿದ್ದನು;