Bible Language

Mark 5:41 (YLT) Young's Literal Translation

Versions

KNV   ಮತ್ತು ಆತನು ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್‌ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ.
ERVKN   ಯೇಸು ಬಾಲಕಿಯ ಕೈ ಹಿಡಿದು, ಅವಳಿಗೆ, “ತಲಿಥಾ ಕೂಮ್” ಎಂದು ಹೇಳಿದನು. (ಅಂದರೆ “ಚಿಕ್ಕ ಹುಡುಗಿಯೇ, ಎದ್ದೇಳು ಎಂದು ನಾನು ಹೇಳುತ್ತಿದ್ದೇನೆ” ಎಂದರ್ಥ.)
IRVKN   ಅವಳ ಕೈಹಿಡಿದು, “ತಲಿಥಾಕೂಮ್” ಅಂದನು. ಮಾತಿಗೆ ಚಿಕ್ಕ ಹುಡುಗಿ ಎಂದು ಅರ್ಥ. “ಅಮ್ಮಣ್ಣೀ, ಎದ್ದೇಳು ಎಂದು ನಾನು ಹೇಳುತ್ತೇನೆ” ಎಂದರ್ಥ.